Thursday, September 24, 2026
Homeಹೆಬ್ರಿಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಭಕ್ತಿ ವೈಭವದ ವಿಟ್ಲಪಿಂಡಿ ಉತ್ಸವ.

ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಭಕ್ತಿ ವೈಭವದ ವಿಟ್ಲಪಿಂಡಿ ಉತ್ಸವ.

ಪೆರ್ಡೂರು : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶನಿವಾರ ಭಕ್ತಿ ವೈಭವದ ವಿಟ್ಲಪಿಂಡಿ ಉತ್ಸವ ನಡೆಯಿತು. ಸಾವಿರಾರು ಭಕ್ತ ಸಮೂಹ ವಿಟ್ಲಪಿಂಡಿ ಉತ್ಸವದ ವೈಭವವನ್ನು ಕಣ್ತುಂಬಿಕೊಂಡರು.
ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!