Wednesday, September 23, 2026
Homeಹೆಬ್ರಿಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ.

ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ.

ಹೆಬ್ರಿ : ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ವತಿಯಿಂದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ ನಡೆಯಿತು.

ನಿವೃತ್ತ ಅಧ್ಯಾಪಕರಾದ ಭುಜಂಗ ಶೆಟ್ಟಿ ನಾಡ್ಪಾಲು ಕಾಸನ ಮಕ್ಕಿ ಅವರನ್ನು ಅವರ ಸ್ವಗ್ರಹದಲ್ಲಿ ಗೌರವಿಸಲಾಯಿತು. ಗೌರವಾರ್ಪಣೆ ಸ್ವೀಕರಿಸಿದ ಭುಜಂಗ ಶೆಟ್ಟಿ ಯವರು ಲಯನ್ಸ್ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ ಶುಭ ಕೋರಿದರು. ಹೆಬ್ರಿಯ‌ ಬಚ್ಚಪ್ಪು ಮೂರ್ಮುಡಿಯಲ್ಲಿ ನಿವೃತ್ತ ಶಿಕ್ಷಕರಾದ ಹರಿದಾಸ ಹೆಗ್ ಹಾಗೂ ಪತ್ನಿ ಡೆ ಹಾಗೂ ನಿವೃತ್ತ ಶಿಕ್ಷಕಿ ಲತಾ ಹರಿದಾಸ ಹೆಗಡೆ ಅವರನ್ನು ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು, ಕಾರ್ಯದರ್ಶಿ ರಘುರಾಮ ಶೆಟ್ಟಿ,ಹಿರಿಯರಾದ ಟಿ ಜಿ ಆಚಾರ್ಯ, ನಾಗೇಶ ನಾಯಕ್ ಸೀತಾನದಿ, ಆಶಾ ಭುಜಂಗ ಶೆಟ್ಟಿ, ಬೇಳಂಜೆ ಹರೀಶ್ ಪೂಜಾರಿ, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!