ಹೆಬ್ರಿ : ಪ್ರತಿಷ್ಠಿತ ಹೆಬ್ರಿ ಗ್ರಾಮ ಪಂಚಾಯತ್ ನೂತನ ಅಭಿವೃದ್ಧಿ ಅಧಿಕಾರಿಯಾಗಿ ಪ್ರಭಾರ ನೆಲೆಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಅಭಿವೃದ್ಧಿ ಅಧಿಕಾರಿಯಾಗಿದ್ದ ಅಮೃತಾ ಕುಲಾಲ್ ಅವರಿಂದ ಅಧಿಕಾರ ಸ್ವೀಕರಿಸಿದರು. ಅಶೋಕ್ ಅವರು ಹೆಬ್ರಿ ಗ್ರಾಮ ಪಂಚಾಯತಿಯಲ್ಲಿ ಈ ಮೊದಲು ಕಾರ್ಯದರ್ಶಿಯಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು.
ಹೆಬ್ರಿ ಗ್ರಾಮ ಪಂಚಾಯತಿ ಲೆಕ್ಕ ಸಹಾಯಕಿ ಪ್ರತಿಭಾ ಪೆರ್ಣಂಕಿಲ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



