Wednesday, September 23, 2026
Homeಹೆಬ್ರಿಇಂದು(ಸೆ. 22 ರಂದು) ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ.

ಇಂದು(ಸೆ. 22 ರಂದು) ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ.

ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ 14 ಹಾಗೂ 17 ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ 2026 – 27 ಇಂದು ಸೆಷ್ಟಂಬರ್ 22 ರಂದು ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!