ಹೆಬ್ರಿ : ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಸೆಷ್ಟಂಬರ್26 ರಂದು 11 ಗಂಟೆಗೆ ಪ್ರಜಾಸೇವಾ ಆದೋಲನ ನಡೆಯಲಿದೆ.
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಬ್ರಿ ತಹಶೀಲ್ಧಾರ್ ರಾಕೇಶ್ ಫ್ರಾನ್ಸಿಸ್ ಭ್ರೀಟ್ಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.26 ನಾಡ್ಪಾಲಿನಲ್ಲಿ ಪ್ರಜಾಸೇವೆ ಆಂದೋಲನ.



