ಪಡುಕುಡೂರು : ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹರೀಶ ಪೂಜಾರಿ ಎಸ್ ಅವರಿಗೆ ಡಾ. ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಲಭಿಸಿದ್ದು ಶನಿವಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯೂ ಅವರಿಗೆ ಲಭಿಸಿದೆ.