Sunday, October 18, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ನೆಲ್ಲಿಕಟ್ಟೆ ಶಾಲೆ : ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ -...

ಮುದ್ರಾಡಿ ನೆಲ್ಲಿಕಟ್ಟೆ ಶಾಲೆ : ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ – ಸ್ವಚ್ಛತಾ ಆಂದೋಲನ.

ಮುದ್ರಾಡಿ : ಹೆಬ್ರಿಯ ಮುದ್ರಾಡಿ ನೆಲ್ಲಿಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ ಪ್ರಯುಕ್ತ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ಮುದ್ರಾಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಭಾಸ್‌ ಖಾರ್ವಿ, ಸಮಾಜ ಸೇವಕ ಪಂಚಾಯತಿ ಮಾಜಿ ಸದಸ್ಯರಾದ ಗಣಪತಿ ಎಂ, ಸಂತೋಷ ಶೆಟ್ಟಿ, ಸಮಾಜ ಸೇವಕ ಶ್ರೀಧರ್ ಹೆಬ್ಬಾರ್ ಕಬ್ಬಿನಾಲೆ, ಶಾಲಾಭಿವೃದ್ಧಿ ಅಧ್ಯಕ್ಷೆ ಸುನಿತಾ, ಉಪಾಧ್ಯಕ್ಷೆ ಯಶೋದ, ಶಿಕ್ಷಕರು, ಸದಸ್ಯರು, ಪೋಷಕರು, ಮಕ್ಕಳು, ಭಾಗವಹಿಸಿದರು. ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಸ್ವಾಗತಿಸಿ, ಹಿರಿಯ ಶಿಕ್ಷಕಿ ಶೋಭಾ ವಂದಿಸಿದರು. ಬಚ್ಚಪ್ಪು ಸರ್ಕಲ್ ನಿಂದ ನೆಲ್ಲಿಕಟ್ಟೆ ಬಸ್‌ ನಿಲ್ದಾಣದ ವರೆಗೆ ಸ್ವಚ್ಚತಾ ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!