ತುಮಕೂರು ಯೋಗ ವಿಸ್ಮಯ ಟ್ರಸ್ಟ್ ನ ಅನಂತ್ ಜಿ ಅವರಿಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ.
ಮುದ್ರಾಡಿ : ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ ವತಿಯಿಂದ ಮುದ್ರಾಡಿ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನಡೆಯುವ
26ನೇ ನವ ರಂಗೋತ್ಸವದಲ್ಲಿ ನೀಡುವ ಕರ್ಣಾಟನಾಡ ಪೋಷಕ ಪ್ರಶಸ್ತಿಗೆ ತುಮಕೂರು ಯೋಗ ವಿಸ್ಮಯ ಟ್ರಸ್ಟ್ ನ ಅನಂತ್ ಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಧರ್ಮದರ್ಶಿ ವಿಜಯಕೀರ್ತಿ ಸುಕುಮಾರ ಮೋಹನ್ ತಿಳಿಸಿದ್ದಾರೆ.




