ಹೆಬ್ರಿ : ಆಗುಂಬೆ ಘಾಟಿಯಲ್ಲಿ ತೆಂಗಿನಕಾಯಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ವಾಹನ ಬ್ರೇಕ್ ಫೈಲ್ ಆಗಿ ಧರೆಗೆ ಗುದ್ದಿ ವಾಹನ ಸಂಪೂರ್ಣ ನುಜ್ಜುಗುಜ್ಜಾದ ಘಟನೆ ಶುಕ್ರವಾರ ನಡೆದಿದೆ. ಘಾಟಿಯ 12ನೇ ತಿರುವಿನಲ್ಲಿ ಘಟನೆ ನಡೆದಿದೆ. ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.