ಮುದ್ರಾಡಿ : ಮುದ್ರಾಡಿ ನಾಟ್ಕದೂರು ಶ್ರೀ ಅಭಯಹಸ್ತೆ ಆದಿಶಕ್ತಿ, ಶ್ರೀನಂದಿಕೇಶ್ವರ ದೇವಸ್ಥಾನದ ಧರ್ಮಾಧಿಕಾರಿ ವಿಜಯಕೀರ್ತಿ ಶ್ರೀ ಧರ್ಮಯೋಗಿ ಸುಕುಮಾರ್ ಮೋಹನ್ ಅವರ ಪೀಠಾರೋಹಣದ ಪಂಚಮ ವರ್ಷದ ಧಾರ್ಮಿಕ ಪೂಜಾ ವಿಧಿವಿಧಾನಗಳು ಅಕ್ಟೋಬರ್ 11 ರಂದು ಬೆಳಗ್ಗಿನಿಂದ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.



