ಶಿವಪುರ : ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಭೇಟಿ ನೀಡಿದರು.


ಶಿವಪುರದ ಮುಖಂಡ ಸುರೇಶ ಶೆಟ್ಟಿ, ಹೆಬ್ರಿ ತಾಲ್ಲೂಕು ಪಂಚಾಯಿತಿ ಪೂರ್ವಾಧ್ಯಕ್ಷ ರಮೇಶ್ ಕುಮಾರ್ ಶಿವಪುರ, ಗ್ರಾಮ ಪಂಚಾಯಿತಿ ಪೂರ್ವ ಉಪಾಧ್ಯಕ್ಷ ಶಂಕರ ಬಡ್ಕಿಲ್ಲಾಯ, ಮಾಜಿ ಅಧ್ಯಕ್ಷ ಮೂರ್ಸಾಲು ಮೋಹನದಾಸ ನಾಯಕ್, ಶೇಖರ ಶೆಟ್ಟಿ, ಗ್ರಾಮ ಪಂಚಾಯಿತಿ ಸಿಬಂದ್ಧಿ ವರ್ಗದವರು, ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.




