ಹೆಬ್ರಿ : ಹೆಬ್ರಿ ತಾಲ್ಲೂಕಿನ ಚಾರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇದೇ ಅಕ್ಟೋಬರ್ 24 ರಂದು 10 ಗಂಟೆಗೆ ಪ್ರಜಾಸೇವೆ ಆಂದೋಲನ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುವರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಬ್ರಿ ತಹಶೀಲ್ಧಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 24 ಚಾರದಲ್ಲಿ ಪ್ರಜಾಸೇವೆ ಆಂದೋಲನ



