Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ಗ್ವಾಲಿಯರ್‌ನಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಅಮೃತಭಾರತಿ ಪಿಯು ಕಾಲೇಜಿನ ಅವನಿ ಕೆ. ಆಯ್ಕೆ

ಗ್ವಾಲಿಯರ್‌ನಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಅಮೃತಭಾರತಿ ಪಿಯು ಕಾಲೇಜಿನ ಅವನಿ ಕೆ. ಆಯ್ಕೆ

ಹೆಬ್ರಿ : ಹೆಬ್ರಿಯ ಪಿ.ಆರ್.ಎನ್. ಅಮೃತಭಾರತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿ ಕೆ. ಅವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ಪಡೆದಿರುವ ಅವನಿ ಅವರ ಸಾಧನೆಯು ಕಾಲೇಜಿಗೆ ಹೆಮ್ಮೆ ತಂದಿದೆ. ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಗೂ ಆದ್ಯತೆ ನೀಡುವ ಅಮೃತಭಾರತಿ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಿರಂತರ ಪ್ರೋತ್ಸಾಹ ನೀಡುತ್ತಿದೆ.

ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಅಮೃತಭಾರತಿ ಶಿಕ್ಷಣ ಸಂಸ್ಥೆಯ ಪ್ರಯತ್ನಕ್ಕೆ ಅವನಿ ಅವರ ಆಯ್ಕೆ ಮತ್ತೊಂದು ಹೆಮ್ಮೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!