Sunday, November 8, 2026
Homeವರಂಗ ಗ್ರಾಮ ಪಂಚಾಯತ್‌ಪಡುಕುಡೂರು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ.

ಪಡುಕುಡೂರು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ.

ಪಡುಕುಡೂರು : ಶತಮಾನೋತ್ಸವ ಸಂಭ್ರಮದಲ್ಲಿರುವ ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ ಹರೀಶ್‌ ಪೂಜಾರಿ, ಶಿಕ್ಷಕಿಯರು, ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!