Sunday, November 8, 2026
Homeಪ್ರಮುಖ ಸುದ್ದಿಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಹಲ್ಲೆಗೈದು ಆತ್ಮಹತ್ಯೆಗೆ ಪ್ರಚೋದನೆ

ಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಹಲ್ಲೆಗೈದು ಆತ್ಮಹತ್ಯೆಗೆ ಪ್ರಚೋದನೆ

ಇಬ್ಬರು ಆರೋಪಿಗಳು ಮದ್ಯಪ್ರದೇಶದಲ್ಲಿ ಪೊಲೀಸರ ವಶಕ್ಕೆ

 

ಉಡುಪಿ : ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.

ಮಧ್ಯಪ್ರದೇಶದಿಂದ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸಿದ ಬಳಿಕ ಆರೋಪಿಗಳ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!