Saturday, November 7, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಎಸ್‌ ಆರ್‌ ಶಿಕ್ಷಣ ಸಂಸ್ಥೆ : ವಿಜ್ಞಾನ ಮಾದರಿ ಸ್ಪರ್ಧೆ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಹೆಬ್ರಿ ಎಸ್‌ ಆರ್‌ ಶಿಕ್ಷಣ ಸಂಸ್ಥೆ : ವಿಜ್ಞಾನ ಮಾದರಿ ಸ್ಪರ್ಧೆ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಹೆಬ್ರಿ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಅಜಯ್ ಕುಮಾರ್ ಮತ್ತು ಭುವನ್ ಪ್ರಸಾದ್ ಸ್ವಯಂಚಾಲಿತ ಅಡಿಕೆ ಕೊಯ್ಯುವ ಯಂತ್ರದ ಮಾದರಿಯನ್ನು ಸಿದ್ಧಪಡಿಸಿ, ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾಯದರ್ಶಿ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!